ಇನ್ಮುಂದೆ ಬಸ್‌ನಲ್ಲಿ ಆಧಾರ್ ಕಾರ್ಡ್ ತೋರಿಸಿದ್ರೆ ಫ್ರೀ ಟಿಕೆಟ್ ಸಿಗಲ್ಲ! ಈಗ ಶಕ್ತಿ ಯೋಜನೆ ಸ್ಮಾರ್ಟ್ ಕಾರ್ಡ್ ಪಡೆಯಬೇಕು ಬೇಗ ನೋಡಿ
Shakti Yojana Smart Card: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಇನ್ಮುಂದೆ ಸ್ಮಾರ್ಟ್ ಕಾರ್ಡ್ ಕಡ್ಡಾಯ! ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಯಶಸ್ವಿಯಾಗಿರುವುದು ಶಕ್ತಿ ಯೋಜನೆ (Shakti Yojane). ರಾಜ್ಯದ ಲಕ್ಷಾಂತರ ಮಹಿಳೆಯರು ಪ್ರತಿದಿನ ಉಚಿತವಾಗಿ ಕೆಎಸ್‌ಆರ್‌ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಬಸ್‌ಗಳಲ್ಲಿ ಓಡಾಡುತ್ತಿದ್ದಾರೆ. ಆದರೆ, ಇಷ್ಟು ದಿನ ನೀವು ಬಸ್ ಹತ್ತುವಾಗ ಆಧಾರ್ ಕಾರ್ಡ್ ಅಥವಾ ವೋಟರ್ ಐಡಿ ತೋರಿಸಿ ಫ್ರೀ ಟಿಕೆಟ್ ಪಡೆಯುತ್ತಿದ್ದೀರಿ ಅಲ್ವಾ? ಇನ್ಮುಂದೆ ಆ ರೂಲ್ಸ್ ಗೆ … Read more